ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

ERVKN
14. ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.

IRVKN
14. ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 14 of Total Verses 50
  • ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
  • ERVKN

    ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
  • IRVKN

    ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
Total 50 Verses, Current Verse 14 of Total Verses 50
×

Alert

×

kannada Letters Keypad References