ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
38. ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.

ERVKN
38. ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.

IRVKN
38. ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 38 of Total Verses 50
  • ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
  • ERVKN

    ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
  • IRVKN

    ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Total 50 Verses, Current Verse 38 of Total Verses 50
×

Alert

×

kannada Letters Keypad References