KNV
12. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
ERVKN
12. ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
IRVKN
12. ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN