KNV
16. ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ERVKN
16. “ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.
IRVKN
16. “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN