KNV
30. ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
ERVKN
30. “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)
IRVKN
30. ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN