KNV
40. ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
ERVKN
40. (ಮತ್ತಾಯ 9:18-26; ಮಾರ್ಕ 5:21-43) ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.
IRVKN
40. (ಮತ್ತಾ 9:18-26; ಮಾರ್ಕ 5:21-43) ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN