KNV
43. ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
ERVKN
43. ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.
IRVKN
43. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN