KNV
49. ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
ERVKN
49. ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.
IRVKN
49. ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN