KNV
33. ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ERVKN
33. ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.
IRVKN
33. ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN