ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.

ERVKN
15. ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು [*ಬೆಳ್ಳಿನಾಣ್ಯ ಮೂಲಭಾಷೆಯಲ್ಲಿ ದಿನಾರಿ. ರೋಮ್ ಸಾಮ್ರಾಜ್ಯದ ಬೆಳ್ಳಿನಾಣ್ಯ.] ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.

IRVKN
15. ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 15 of Total Verses 44
  • ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
  • ERVKN

    ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು *ಬೆಳ್ಳಿನಾಣ್ಯ ಮೂಲಭಾಷೆಯಲ್ಲಿ ದಿನಾರಿ. ರೋಮ್ ಸಾಮ್ರಾಜ್ಯದ ಬೆಳ್ಳಿನಾಣ್ಯ. ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.
  • IRVKN

    ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
Total 44 Verses, Current Verse 15 of Total Verses 44
×

Alert

×

kannada Letters Keypad References