ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
28. ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.

ERVKN
28. ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.

IRVKN
28. ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 28 of Total Verses 44
  • ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
  • ERVKN

    ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
  • IRVKN

    ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
Total 44 Verses, Current Verse 28 of Total Verses 44
×

Alert

×

kannada Letters Keypad References