ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.

ERVKN
31. ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ [✡ಉಲ್ಲೇಖನ: ಯಾಜಕ. 19:18.] ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.

IRVKN
31. [† ಯಾಜ 19:18.] ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 31 of Total Verses 44
  • ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
  • ERVKN

    ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ✡ಉಲ್ಲೇಖನ: ಯಾಜಕ. 19:18. ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.
  • IRVKN

    † ಯಾಜ 19:18. ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
Total 44 Verses, Current Verse 31 of Total Verses 44
×

Alert

×

kannada Letters Keypad References