ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
37. ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.

ERVKN
37. ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.

IRVKN
37. ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 37 of Total Verses 44
  • ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
  • ERVKN

    ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
  • IRVKN

    ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
Total 44 Verses, Current Verse 37 of Total Verses 44
×

Alert

×

kannada Letters Keypad References