KNV
21. ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ERVKN
21. ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.
IRVKN
21. ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN