KNV
22. ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
ERVKN
22. ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.
IRVKN
22. ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN