ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
22. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.

ERVKN
22. ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.

IRVKN
22. ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 22 of Total Verses 39
  • ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
  • ERVKN

    ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
  • IRVKN

    ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
Total 39 Verses, Current Verse 22 of Total Verses 39
×

Alert

×

kannada Letters Keypad References