ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
7. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.

ERVKN
7. ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.

IRVKN
7. ಅದಕ್ಕೆ ಅವರು ಆತನನ್ನು, [‡ ಧರ್ಮೋ 24:1. ] “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 7 of Total Verses 30
  • ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
  • ERVKN

    ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.
  • IRVKN

    ಅದಕ್ಕೆ ಅವರು ಆತನನ್ನು, ‡ ಧರ್ಮೋ 24:1. “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
Total 30 Verses, Current Verse 7 of Total Verses 30
×

Alert

×

kannada Letters Keypad References