KNV
18. ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ERVKN
18. “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು.
IRVKN
18. “ನೋಡಿರಿ [* ಮತ್ತಾ 16:21; ಲೂಕ 9:22.] ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN