KNV
17. ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
ERVKN
17. ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.
IRVKN
17. ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN