ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.

ERVKN
18. “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.

IRVKN
18. ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 18 of Total Verses 39
  • ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
  • ERVKN

    “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.
  • IRVKN

    ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Total 39 Verses, Current Verse 18 of Total Verses 39
×

Alert

×

kannada Letters Keypad References