KNV
46. ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ERVKN
46. ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.
IRVKN
46. ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN