ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
2. ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.

ERVKN
2. ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.

IRVKN
2. ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 2 of Total Verses 34
  • ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
  • ERVKN

    ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.
  • IRVKN

    ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
Total 34 Verses, Current Verse 2 of Total Verses 34
×

Alert

×

kannada Letters Keypad References