ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.

ERVKN
21. ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.

IRVKN
21. ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 21 of Total Verses 34
  • ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
  • ERVKN

    ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.
  • IRVKN

    ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
Total 34 Verses, Current Verse 21 of Total Verses 34
×

Alert

×

kannada Letters Keypad References