ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
26. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

ERVKN
26. ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.

IRVKN
26. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 26 of Total Verses 34
  • ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  • ERVKN

    ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
  • IRVKN

    ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
Total 34 Verses, Current Verse 26 of Total Verses 34
×

Alert

×

kannada Letters Keypad References