ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
35. ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

ERVKN
35. ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.

IRVKN
35. (ಮಾರ್ಕ 3:13-19; 6:6-13; ಲೂಕ 6:12-16; 9:1-6) ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 35 of Total Verses 38
  • ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
  • ERVKN

    ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.
  • IRVKN

    (ಮಾರ್ಕ 3:13-19; 6:6-13; ಲೂಕ 6:12-16; 9:1-6) ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Total 38 Verses, Current Verse 35 of Total Verses 38
×

Alert

×

kannada Letters Keypad References