ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
12. ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.

ERVKN
12. ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.

IRVKN
12. [† ಪ್ರಕ 1:14; 2:18:] ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ [‡ ಪ್ರಕ 12:3:] ಅನೇಕ ಕಿರೀಟಗಳುಂಟು, [§ ವ. 16:] ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, [* ಪ್ರಕ 2:17:] ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 12 of Total Verses 21
1 2 3
4 5 6 7 8 9 10 11 12 13 14 15 16 17 18 19 20
21
  • ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
  • ERVKN

    ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.
  • IRVKN

    † ಪ್ರಕ 1:14; 2:18: ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ‡ ಪ್ರಕ 12:3: ಅನೇಕ ಕಿರೀಟಗಳುಂಟು, § ವ. 16: ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, * ಪ್ರಕ 2:17: ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
Total 21 Verses, Current Verse 12 of Total Verses 21
1 2 3
4 5 6 7 8 9 10 11 12 13 14 15 16 17 18 19 20
21
×

Alert

×

kannada Letters Keypad References