ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
14. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.

ERVKN
14. ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.

IRVKN
14. ಪರಲೋಕದಲ್ಲಿರುವ ಸೈನ್ಯವು [§ ಪ್ರಕ 3:4; 7:9:] ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
  • ERVKN

    ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.
  • IRVKN

    ಪರಲೋಕದಲ್ಲಿರುವ ಸೈನ್ಯವು § ಪ್ರಕ 3:4; 7:9: ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References