ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
21. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ERVKN
21. ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.

IRVKN
21. ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ [† ವ. 15:] ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, [‡ ವ. 17:] ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
  • ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
  • ERVKN

    ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.
  • IRVKN

    ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ † ವ. 15: ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ‡ ವ. 17: ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
×

Alert

×

kannada Letters Keypad References