ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.

ERVKN
19. ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.

IRVKN
19. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ [‡ ಪ್ರಕ 21:2:] ಪರಿಶುದ್ಧ ಪಟ್ಟಣದಲ್ಲಿಯೂ [§ ಪ್ರಕ 22:2, 14:] ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
  • ERVKN

    ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.
  • IRVKN

    ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ‡ ಪ್ರಕ 21:2: ಪರಿಶುದ್ಧ ಪಟ್ಟಣದಲ್ಲಿಯೂ § ಪ್ರಕ 22:2, 14: ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References