ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
15. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.

ERVKN
15. ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.

IRVKN
15. ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ [† ಪ್ರಕ 22:3:] ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ [‡ ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14:] ಬಿಡಾರವಾಗಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 15 of Total Verses 17
1 2 3 4 5 6
7 8 9 10 11 12 13 14 15 16 17
  • ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
  • ERVKN

    ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.
  • IRVKN

    ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ † ಪ್ರಕ 22:3: ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ‡ ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14: ಬಿಡಾರವಾಗಿರುವನು.
Total 17 Verses, Current Verse 15 of Total Verses 17
1 2 3 4 5 6
7 8 9 10 11 12 13 14 15 16 17
×

Alert

×

kannada Letters Keypad References