KNV
2. ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
ERVKN
2. ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,
IRVKN
2. ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN