ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
21. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

ERVKN
21. ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.

IRVKN
21. [† 1 ಕೊರಿ 1:20] ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 21 of Total Verses 32
  • ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
  • ERVKN

    ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
  • IRVKN

    † 1 ಕೊರಿ 1:20 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
Total 32 Verses, Current Verse 21 of Total Verses 32
×

Alert

×

kannada Letters Keypad References