KNV
26. ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
ERVKN
26. ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.
IRVKN
26. [† 1 ತಿಮೊ. 1:17; 6:16] ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN