KNV
17. ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ERVKN
17. “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.
IRVKN
17. ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN