ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
19. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ERVKN
19. ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.

IRVKN
19. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. [‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2] ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 19 of Total Verses 31
  • ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
  • ERVKN

    ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
  • IRVKN

    ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
Total 31 Verses, Current Verse 19 of Total Verses 31
×

Alert

×

kannada Letters Keypad References