ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.

ERVKN
5. ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.

IRVKN
5. ಹೇಗೆಂದರೆ ನಾವು ಆತನ ಮರಣಕ್ಕೆ [† ಫಿಲಿ. 3:10,11] ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 5 of Total Verses 23
  • ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
  • ERVKN

    ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.
  • IRVKN

    ಹೇಗೆಂದರೆ ನಾವು ಆತನ ಮರಣಕ್ಕೆ † ಫಿಲಿ. 3:10,11 ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Total 23 Verses, Current Verse 5 of Total Verses 23
×

Alert

×

kannada Letters Keypad References