ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
23. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

ERVKN
23. ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.

IRVKN
23. [† 2 ಕೊರಿ 5:5] ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ [‡ ರೋಮಾ. 8:19,25] ದೇವರ ಮಕ್ಕಳ ಪದವಿಯನ್ನು ಅಂದರೆ [§ ರೋಮಾ. 7:24; ಫಿಲಿ. 3:20,21] ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 23 of Total Verses 39
  • ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
  • ERVKN

    ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.
  • IRVKN

    † 2 ಕೊರಿ 5:5 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ‡ ರೋಮಾ. 8:19,25 ದೇವರ ಮಕ್ಕಳ ಪದವಿಯನ್ನು ಅಂದರೆ § ರೋಮಾ. 7:24; ಫಿಲಿ. 3:20,21 ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
Total 39 Verses, Current Verse 23 of Total Verses 39
×

Alert

×

kannada Letters Keypad References