KNV
10. ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
ERVKN
10. ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.
IRVKN
10. [* 1 ಕೊರಿ 4:17; 2 ಕೊರಿ 9:3] ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ [† ರೋಮಾ. 16:21; 1 ಥೆಸ. 3:2; ಫಿಲಿ. 2:20-22] ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN