KNV
20. ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
ERVKN
20. “ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” [✡ಉಲ್ಲೇಖನ: ಕೀರ್ತನೆ. 94:11.] ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
IRVKN
20. [§ ಕೀರ್ತ 94:11:] “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN