KNV
12. ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
ERVKN
12. ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.
IRVKN
12. ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? [‡ 1 ಕೊರಿ 9:15,18; ಅ. ಕೃ. 20:33,34] ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN