KNV
24. ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
ERVKN
24. ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.
IRVKN
24. ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ [* ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1] ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN