KNV
26. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.
ERVKN
26. ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ.
IRVKN
26. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN