KNV
1. ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
ERVKN
1. ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.
IRVKN
1. ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN