KNV
22. ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ERVKN
22. ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
IRVKN
22. ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN