KNV
23. ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ERVKN
23. (23-24) ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
IRVKN
23. ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN