ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ERVKN
26. ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.

IRVKN
26. ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 26 of Total Verses 30
  • ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
  • ERVKN

    ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
  • IRVKN

    ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
Total 30 Verses, Current Verse 26 of Total Verses 30
×

Alert

×

kannada Letters Keypad References