KNV
15. ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
ERVKN
15. ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.
IRVKN
15. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN