KNV
15. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ERVKN
15. ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
IRVKN
15. ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN