KNV
21. ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
ERVKN
21. ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.
IRVKN
21. ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN