KNV
39. ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
ERVKN
IRVKN
39. ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN